Wednesday, July 15, 2026
Homeಅಪರಾಧಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ; ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ; ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಮಾನಭಂಗ,ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!