Thursday, July 16, 2026
Homeಕರಾವಳಿಬೆಳ್ತಂಗಡಿ: ಸಂಬಂಧಿಯಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಸಂಬಂಧಿಯಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದ  ವೇಳೆ  ಮನೆಗೆ ಬಂದ ಸಂಬಂಧಿ ಯುವಕನೋರ್ವ ಅತ್ಯಾಚಾರಗೈದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದಲ್ಲಿ ನಡೆದಿದೆ.ಆರೋಪಿಯನ್ನು ಸದಾಶಿವ ಎಂದು ಗುರುತಿಸಲಾಗಿದೆ.

ಬಾಲಕಿ ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಆಕೆಯ ದೂರದ ಸಂಬಂಧಿ ಸದಾಶಿವ ಬಂದು ಬಾಲಕಿಯ ಇಚ್ಛೆಗೆ ವಿರುದ್ದವಾಗಿ ಬಲತ್ಕಾರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 376 ಐ.ಪಿ,ಸಿ ಮತ್ತು 3 & 4 ಪೋಕ್ಸೋ ಕಾಯ್ದೆ 2012ಯಂತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!