Thursday, June 4, 2026
Homeಕರಾವಳಿಸುಬ್ರಹ್ಮಣ್ಯ: ಅಪ್ರಾಪ್ತೆ ಗರ್ಭವತಿಯಾಗಲು ಕಾರಣನಾದ ಯುವಕನ ಬಂಧನ 

ಸುಬ್ರಹ್ಮಣ್ಯ: ಅಪ್ರಾಪ್ತೆ ಗರ್ಭವತಿಯಾಗಲು ಕಾರಣನಾದ ಯುವಕನ ಬಂಧನ 

- Advertisement -
- Advertisement -

ಸುಬ್ರಹ್ಮಣ್ಯ:ಅಪ್ರಾಪ್ತೆ  ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ  ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ  ಹಿನ್ನೆಲೆಯಲ್ಲಿ ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂಬಾತನನ್ನು  ಪೋಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!