Sunday, April 28, 2024
Homeಕರಾವಳಿಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿಯ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿಯ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಕಡಬ: ಅಪ್ರಾಪ್ತೆಗೆ  ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ  ಕಡಬ ತಾಲೂಕಿನ ಎಡಮಂಗಲದ ಕೊಳಂಬೆ ಎಂಬಲ್ಲಿ ನಡೆದಿದೆ.

ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಆರೋಪಿ ಶಿವರಾಮ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಶಿವರಾಮನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!