Sunday, June 29, 2025
Homeಕರಾವಳಿಮಂಗಳೂರುಪುತ್ತೂರು: ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ;  ಯುವಕನ ವಿರುದ್ಧ ಪೋಕ್ಸೋ ಪ್ರಕರಣ...

ಪುತ್ತೂರು: ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ;  ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

spot_img
- Advertisement -
- Advertisement -

ಪುತ್ತೂರು: ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇರ್ಷಾದ್(20)ಎಂಬಾತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಆರೋಪಿ 9 ವರ್ಷದ  ಅಪ್ರಾಪ್ತೆಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು ಮತ್ತು ಅಪ್ರಾಪ್ತೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!