Thursday, June 4, 2026
Homeಕರಾವಳಿಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮ

- Advertisement -
- Advertisement -

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮೋಹನ ಬಂಗೇರ ಕೆ ,ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶಿವಶಂಕರ್, ಶಾಖಾ ಇಂಜಿನಿಯರ್ ಆಗಿರುವ ಶ್ರೀ ಪ್ರಸನ್ನ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯಿತಿಯ ಎಲ್ಲ ಸದಸ್ಯರು ,ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಹಲವಾರು ಅರ್ಜಿಗಳನ್ನು ಮೆಸ್ಕಾಂ ಅಧಿಕಾರಿಗಳ ಮೂಲಕ ಸಲ್ಲಿಸಲಾಯಿತು.

- Advertisement -

Latest News

error: Content is protected !!