Sunday, October 18, 2026
Homeಕರಾವಳಿಉಡುಪಿಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಸಾವು

ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಸಾವು

- Advertisement -
- Advertisement -

ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಂತಿಗಳು ತೀರಾ ಹಳೆಯದಾದ್ದರಿಂದ ತುಂಡಾಗಿ ಬಿದ್ದು ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!