Thursday, June 4, 2026
Homeಕರಾವಳಿಸುಬ್ರಮಣ್ಯ; ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು

ಸುಬ್ರಮಣ್ಯ; ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವು

- Advertisement -
- Advertisement -

ಸುಬ್ರಮಣ್ಯ; ವಿದ್ಯುತ್  ದುರಸ್ಥಿ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್‌ನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. (32) ಮೃತ ದುರ್ದೈವಿ. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!