Thursday, June 4, 2026
Homeತಾಜಾ ಸುದ್ದಿಮಂಗಳೂರು: ಸೆ.20, 21 ರಂದು ಹಲವೆಡೆ ವಿದ್ಯುತ್‌ ವ್ಯತ್ಯಯ

ಮಂಗಳೂರು: ಸೆ.20, 21 ರಂದು ಹಲವೆಡೆ ವಿದ್ಯುತ್‌ ವ್ಯತ್ಯಯ

- Advertisement -
- Advertisement -

ಮಂಗಳೂರು: ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.20, 21ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆ.20ರಂದು ಅಳಕೆ, ಕುದ್ರೋಳಿ, ನಡುಪಳ್ಳಿ, ಬಸವನ ಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಸೆ.21ರಂದು ಕಟೀಲು ದೇವಸ್ಥಾನ, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ಈಶ್ವರ ಕಟ್ಟೆ, ಮುರ, ಬಜಪೆ, ಕಿನ್ನಿಪದವು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!