Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು;ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು;ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು

- Advertisement -
- Advertisement -

ಚಿಕ್ಕಮಗಳೂರು;ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ.ಲೋಕಪ್ಪ ಗೌಡ (56)ಮೃತ ದುರ್ದೈವಿ.


ಲೋಕಪ್ಪ ಗೌಡ ವಿದ್ಯುತ್ ತಂತಿ ತಗುಲಿ ಮರದಲ್ಲಿಯೇ ಸಾವನ್ನಪ್ಪಿದ್ದಾರೆ. ಸುಮಾರು ಅರ್ಧಗಂಟೆ ಅವರ ಮೃತದೇಹ ಮರದಲ್ಲೇ ನೇತಾಡುತ್ತಿತ್ತು ಎನ್ನಲಾಗಿದೆ. ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!