Tuesday, May 7, 2024
Homeಕರಾವಳಿವಿಟ್ಲ: ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್, ವ್ಯಕ್ತಿ ಸಾವು

ವಿಟ್ಲ: ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್, ವ್ಯಕ್ತಿ ಸಾವು

spot_img
- Advertisement -
- Advertisement -

ವಿಟ್ಲ: ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಗ್ರಾಮದಲ್ಲಿ ನಡೆದಿದೆ.

ಕೇಪು ಗ್ರಾಮದ ನಿರ್ಕಜೆ ನಿವಾಸಿ ಶೀನ ಗೌಡ(58 ) ಮೃತ ದುರ್ದೈವಿ. ಶೀನ ಗೌಡ ಅವರು ನೆರೆಮನೆಯಲ್ಲಿ ಅಲ್ಯೂಮಿನಿಯಂ ದೋಟಿ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಸೋದರ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!