Saturday, June 6, 2026
Homeಕರಾವಳಿಪುತ್ತೂರು:ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

ಪುತ್ತೂರು:ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

- Advertisement -
- Advertisement -

ಪುತ್ತೂರು:ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ನಡೆದಿದೆ.

ಪ್ರತಿಭಾ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ರಂಜಿತ್ ಮೃತ ವಿದ್ಯಾರ್ಥಿ. ರಂಜಿತ್ ಕೃಷ್ಣ ನಾಯ್ಕ್ ಮತ್ತು ಸರಸ್ವತಿ ದಂಪತಿ ಪುತ್ರ.

ಬಾಲಕನೋರ್ವ ಮನೆಯಲ್ಲಿ ಕರೆಂಟ್ ಸರಿ ಇಲ್ಲ ಎಂದು ರಂಜಿತ್ ನನ್ನು ಟ್ರಾನ್ಸ್ಫರ್ ಪೆಟ್ಟಿಗೆ ಬಳಿ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ರಂಜಿತ್ ವಿದ್ಯುತ್ ಕಂಬವೇರಿ ವಿದ್ಯುತ್ ಸರಿ ಪಡಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ‌.

ಸಂಪ್ಯ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!