Monday, June 8, 2026
HomeUncategorizedಬೆಳ್ತಂಗಡಿ: ಎಳನೀರು ಪ್ರದೇಶದ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ; ಬೆಳ್ತಂಗಡಿಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಬೆಳ್ತಂಗಡಿ: ಎಳನೀರು ಪ್ರದೇಶದ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ; ಬೆಳ್ತಂಗಡಿಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ 30 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಈ ಮೂಲಕ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ಆಗಲಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.


ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ತಾಲೂಕಿಗೆ ರೂ 33.72 ಕೋಟಿ ವೆಚ್ಚದ 538 ವಿದ್ಯುತ್ ಪರಿವರ್ತಕಗಳ ಅಳವಡಿಕೆಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

- Advertisement -

Latest News

error: Content is protected !!