Sunday, April 28, 2024
Homeತಾಜಾ ಸುದ್ದಿದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಪ್‌ ಕಮಾಲ್: 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ದೆಹಲಿ ಪಾಲಿಕೆ ಚುನಾವಣೆಯಲ್ಲಿ ಆಪ್‌ ಕಮಾಲ್: 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

spot_img
- Advertisement -
- Advertisement -

ದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್‌ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.

ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್‌ ಮಧ್ಯೆ ನೇರಾನೇರ ಸ್ಪರ್ಧೆ ಇತ್ತು. ಬಳಿಕ ಆಪ್‌ ಮುನ್ನಡೆಯನ್ನು ಕಾಯ್ದುಕೊಂಡಿತು. ಆಪ್‌ಗೆ ತೆಕ್ಕೆಗೆ ಅಧಿಕಾರ ಬರುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮಿಸಿದ್ರು.

- Advertisement -
spot_img

Latest News

error: Content is protected !!