- Advertisement -
![]()
- Advertisement -
ಬೆಳ್ತಂಗಡಿ : ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾದ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಡಿ.24 ರಂದು ನಿಧನರಾದರು.
ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು ಸೇವೆ ಸಲ್ಲಿಸಿದ್ದಾರೆ.
- Advertisement -


