- Advertisement -
- Advertisement -
ಪುತ್ತೂರು: ಪ್ರಭು ಕ್ಯಾಟರರ್ಸ್ ಮಾಲಕ, ಚಿಕ್ಕಮುಟ್ನೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ ಪ್ರಭು (39) ಅವರು ಆ. 22ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸಂಜೆ ವೇಳೆಗೆ ಲೈನ್‌ಗೆ ತೆರಳಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ.
- Advertisement -