Tuesday, June 9, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚೌಹ್ವಾನ್ ಭೇಟಿ

ಉಡುಪಿ ಜಿಲ್ಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚೌಹ್ವಾನ್ ಭೇಟಿ

- Advertisement -
- Advertisement -

ಉಡುಪಿ ಜಿಲ್ಲೆಗೆ ಪಶುಸಂಗೋಪನಾ ಸಚಿವರಾದ ಪ್ರಭು ಚೌಹ್ವಾನ್ ಭೇಟಿನಿಡಿದರು. ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆಯಲಾಯಿತು.

ಉಡುಪಿ ಶಾಸಕರಾದ ರಘುಪತಿ ಭಟ್, ಮಠದ ಸಿಬ್ಬಂದಿಗಳು ಮತ್ತಿತರರು ಉಸ್ಥಿತರಿದ್ದರು.

- Advertisement -

Latest News

error: Content is protected !!