- Advertisement -
- Advertisement -
ಸುಬ್ರಮಣ್ಯ; ನೃತ್ಯ ನಿರ್ದೇಶಕ, ನಿರ್ಮಾಪಕ, ನಟ ಪ್ರಭುದೇವ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದವರೊಂದಗೆ ಭೇಟಿ ನೀಡಿದ ಪ್ರಭುದೇವ್ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.
ನಾಲ್ಕು ದಿನಗಳ ಹಿಂದೆ ಬಾಲಿವುಡ್ ನಟಿ ಕತ್ರೀನಾ ಕೈಫ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ಸಂತಾನ ಭಾಗ್ಯಕ್ಕಾಗಿ ವಿಶೇಷ ಪೂಜೆ ನೆರವೇರಿಸಿದ್ದರು. ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ್ದರು.
- Advertisement -