Saturday, May 18, 2024
Homeಕರಾವಳಿಬೆಳ್ತಂಗಡಿಯಲ್ಲಿ ಮಂಗಳೂರು “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚನಾ ಸಭೆ

ಬೆಳ್ತಂಗಡಿಯಲ್ಲಿ ಮಂಗಳೂರು “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚನಾ ಸಭೆ

spot_img
- Advertisement -
- Advertisement -

ಬೆಳ್ತಂಗಡಿ : ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚಾನ  ಸಭೆಯು ಇಂದು  ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ನೇತೃತ್ವದಲ್ಲಿ ಬೆಳ್ತಂಗಡಿ  ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ಜ.19 ರಂದು ನಡೆಯಿತು.

ಈ ಸಭೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಭಾಗವಹಿಸಿ ಸಭೆಯನ್ನು  ಉದ್ದೇಶಿಸಿ ಮಾತನಾಡಿ ಪ್ರಜಾಧ್ವನಿ ಯಾತ್ರೆ ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ  ಕಾರ್ಯಕರ್ತಗೆ ಕರೆಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ  ಮಾಜಿ ಶಾಸಕರಾದ ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಂ, ಮಾಜಿ ಮೇಯರ್ ಶಶಿಧರ್ ಹೆಗ್ಡೆ,  ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡ ಹಾಗೂ ಕಾಂಗ್ರೆಸ್ ನ  ಪ್ರಮುಖ ಮುಖಂಡರುಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!