Thursday, June 4, 2026
Homeತಾಜಾ ಸುದ್ದಿಅಶ್ಲೀಲ ವೀಡಿಯೋ ಪ್ರಕರಣ; ಹಾಸನ ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ

ಅಶ್ಲೀಲ ವೀಡಿಯೋ ಪ್ರಕರಣ; ಹಾಸನ ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ

- Advertisement -
- Advertisement -

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಬೌರಿಂಗ್ ಆಸ್ಪತ್ರೆಗೆ ಎಸ್‌ಐಟಿ ಅಧಿಕಾರಿಗಳು ಆಂಬ್ಯುಲೆನ್ಸ್  ನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕರೆತಂದು ಸಾಮಾನ್ಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವೈದ್ಯರ ಬಳಿ ವರದಿ ಪಡೆದುಕೊಂಡರು.

ಬೌರಿಂಗ್ ವೈದ್ಯಕೀಯ ಕಾಲೇಜು ನಿರ್ದೇಶಕ ಸೇರಿದಂತೆ ಹಿರಿಯ ವೈದ್ಯರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲಾಗಿದೆ.

- Advertisement -

Latest News

error: Content is protected !!