Tuesday, October 13, 2026
Homeತಾಜಾ ಸುದ್ದಿಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಪ್ರಜ್ವಲ್ ರೇವಣ್ಣ

ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಪ್ರಜ್ವಲ್ ರೇವಣ್ಣ

- Advertisement -
- Advertisement -

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ.

ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಸೆಷನ್ಸ್ ಕೋರ್ಟ್ ನಲ್ಲೇ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಿತು.ಹಾಗಾಗಿ  ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಪರ ವಕೀಲರು ಹಿಂಪಡೆದಿದ್ದಾರೆ.

ಇನ್ನು  ಸೆಷನ್ಸ್ ಕೋರ್ಟ್ ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸೋ ಸಾಧ್ಯತೆ ಇದೆ.

- Advertisement -

Latest News

error: Content is protected !!