Thursday, June 25, 2026
HomeUncategorized"ಮೋದಿ ಸರಕಾರ ಆಡಳಿತದಲ್ಲಿ ಇರದಿದ್ದರೆ ಕಾಶ್ಮೀರ್ ಫೈಲ್ ಬಿಡುಗಡೆ ಆಗುತ್ತಿರಲ್ಲ,” - ಪ್ರಕಾಶ್ ಬೆಳವಾಡಿ

“ಮೋದಿ ಸರಕಾರ ಆಡಳಿತದಲ್ಲಿ ಇರದಿದ್ದರೆ ಕಾಶ್ಮೀರ್ ಫೈಲ್ ಬಿಡುಗಡೆ ಆಗುತ್ತಿರಲ್ಲ,” – ಪ್ರಕಾಶ್ ಬೆಳವಾಡಿ

- Advertisement -
- Advertisement -

ಮೈಸೂರು: ಮೈಸೂರಿನ ಡಿಆರ್‌ಸಿಯಲ್ಲಿ ವಿವಿಧ ಕ್ಷೇತ್ರದ ಪ್ರಮುಖರ ಜತೆ ಆಯೋಜಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ ಅವರು, “ಮೋದಿ ಸರಕಾರ ಆಡಳಿತದಲ್ಲಿ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಬಿಡುಗಡೆ ಆಗುತ್ತಲೇ ಇರಲಿಲ್ಲ,” ಎಂಬ ಬೆಳವಾಡಿ ಮಾತಿಗೆ ಮೈಸೂರಿನ ಗಣ್ಯರು ತಲೆದೂಗಿದರು, ಚಪ್ಪಾಳೆ ಹೊಡೆದರು.


ಪ್ರಧಾನಿ ನರೇಂದ್ರ ಮೋದಿಯವರು ಒಳ್ಳೆಯ ಕೆಲಸ ಮಾಡಿದಾಗ ನಾನು ಅವರನ್ನು ಬೆಂಬಲಿಸಿರುವುದು ನಿಜ. ಹಾಗಾಗಿ, ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಂದ ಬಳಿಕವೂ ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ ಎಂದು ನಟ ಕಂ ನಿರ್ದೇಶಕ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ.

- Advertisement -

Latest News

error: Content is protected !!