- Advertisement -
- Advertisement -
ಬೆಳ್ತಂಗಡಿ ; ದಕ್ಷಿಣಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಆಯ್ಕೆಯಾಗಿದ್ದಾರೆ.
ಇವರು ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ವರು ಇವರು ಮೊದಲು ಯುವ ಬ್ರಿಗೇಡ್ ಸಂಚಾಲಕರಾಗಿದ್ದು, ಮುಂದಿನ ಅವಧಿಯಲ್ಲಿ ಯುವ ಮೋರ್ಚಾ ಬೂತ್ ಸಂಚಾಲಕರಾಗಿ, ಮುಂದೆ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ, ಹಾಗೂ ಪತ್ರಿಕಾ ಪ್ರಕೋಷ್ಠ ಸಹ ಸಂಚಾಲಕರು ಹಾಗೂ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ, ನಾವೂರ್ ಗ್ರಾಮದ ಉಸ್ತುವಾರಿ ಹಾಗೂ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಣಿಯೂರ್ ಮಹಾಶಕ್ತಿ ಕೇಂದ್ರದ ಜವಾಬ್ದಾರಿ ಯನ್ನು ನಿಭಾಯಿಸಿದ್ದು ಅನೇಕ ಯುವ ಮಿತ್ರನ್ನ ಒಳಗೊಂಡಿದ್ದು ಸಂಘಟನೆ ಯಲ್ಲಿ ಮುಂಚೂಣಿಯ ನಾಯಕರಾಗಿ ಇದೀಗ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದಾರೆ.
- Advertisement -