Friday, July 11, 2025
Homeಕರಾವಳಿಉಡುಪಿಉಡುಪಿ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಉಡುಪಿ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಉಡುಪಿ; ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಗದಲ್ಲಿ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!