Monday, October 12, 2026
Homeಕರಾವಳಿಪ್ರಮೋದ್ ಮುತಾಲಿಕ್‌ಗೆ ಜೀವ ಬೆದರಿಕೆ ಆರೋಪ: ಪುತ್ತೂರಿನ ಯುವಕನ ವಿರುದ್ಧ ಕೇಸ್‌ ದಾಖಲಿಸಲು ಕೋರ್ಟ್‌ ಸೂಚನೆ

ಪ್ರಮೋದ್ ಮುತಾಲಿಕ್‌ಗೆ ಜೀವ ಬೆದರಿಕೆ ಆರೋಪ: ಪುತ್ತೂರಿನ ಯುವಕನ ವಿರುದ್ಧ ಕೇಸ್‌ ದಾಖಲಿಸಲು ಕೋರ್ಟ್‌ ಸೂಚನೆ

- Advertisement -
- Advertisement -

ಪುತ್ತೂರು: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣ ಸಂಬಂಧ, ಪುತ್ತೂರಿನ ಆಸಿಫ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿದೆ ಎನ್ನಲಾಗಿದೆ.

ಮುತಾಲಿಕ್‌ ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಮುತಾಲಿಕ್‌ ದೂರು ನೀಡಿದ್ರು. ಇದೀಗ ಈ ದೂರಿನ ಹಿನ್ನೆಲೆಯಲ್ಲಿ ಆಸಿಫ್‌ ಎಂಬಾತನ ವಿರುದ್ಧ ದೂರು ದಾಖಲಿಸಲು ಕೋರ್ಟ್‌ ಸೂಚಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!