- Advertisement -
- Advertisement -
ಮಂಗಳೂರು : ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.
ಪ್ರವೀಣ್ ನೆಟ್ಟಾರು ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಗುರುವಾರ ಆದೇಶ ಹೊರಡಿಸಿದ್ದಾರೆ.
- Advertisement -