Monday, April 29, 2024
Homeಕರಾವಳಿಉಡುಪಿಉಡುಪಿ: ಮದ್ಯಪಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡನೆ

ಉಡುಪಿ: ಮದ್ಯಪಾನದ ವಯೋಮಿತಿ 21ರಿಂದ 18ಕ್ಕೆ ಇಳಿಕೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡನೆ

spot_img
- Advertisement -
- Advertisement -

ಉಡುಪಿ: ಸರ್ಕಾರ ಮದ್ಯಪಾನದ ವಯೋಮಿತಿಯನ್ನು 21ರಿಂದ 18ಕ್ಕೆ ಇಳಿಸಿದನ್ನ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.

ಇದು ನಿಜಕ್ಕೂ ಆಘಾತಕಾರಿಯಾದ ವಿಚಾರ. ಮದ್ಯಪಾನ ನಿಷೇಧ ಮಾಡುವುದರ ಮೊದಲು, ಸರ್ಕಾರ ಮದ್ಯಪಾನಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿರ್ಣಯ ಕೈಗೊಂಡಿರೋದು ನಿಜಕ್ಕೂ ಅಕ್ಷಮ್ಯ ಅಪರಾಧ. ಈ ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ರು.

- Advertisement -
spot_img

Latest News

error: Content is protected !!