Wednesday, June 3, 2026
Homeಕರಾವಳಿಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ; ಸೌಜನ್ಯ...

ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ; ಸೌಜನ್ಯ ಪ್ರಕರಣದ ಕುರಿತಾಗಿ ಉಭಯ ನಾಯಕರ ಚರ್ಚೆ

- Advertisement -
- Advertisement -

ಬೆಳ್ತಂಗಡಿ; ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರವೋದ್ ಮುತಾಲಿಕ್ ಭೇಟಿ ನೀಡಿದ್ದಾರೆ. ಉಭಯ ನಾಯಕರು ಸೌಜನ್ಯ ಪ್ರಕರಣದ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದ ಕುರಿತಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಂದ ಮುತಾಲಿಕ್ ಮಾಹಿತಿ ಪಡೆದಿದ್ದು, ಮುಂದಿನ ಎಲ್ಲಾ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಉತ್ತರ ಕರ್ನಾಟಕದಲ್ಲಿ ಹೋರಾಟದ ಸಂಪೂರ್ಣ ಜವಾಬ್ದಾರಿಯನ್ನು ತಾವು ಹೊರುವುದಾಗಿ ಮುತಾಲಿಕ್ ಅವರು ತಿಮರೋಡಿ ಅವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!