- Advertisement -


- Advertisement -
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಸೆ.5 ರಂದು ಆಗಮಿಸಿದ್ದಂತೆ ಯೂಟ್ಯೂಬರ್ ಅಭಿಷೇಕ್, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ ಮೂವರ ವಿಚಾರಣೆ ಆರಂಭಿಸಿದ್ದಾರೆ.
ಪ್ರಣವ್ ಮೊಹಂತಿ ಮೂವರನ್ನು ಕೂಲಂಕಷವಾಗಿ ಇಂದು ವಿಚಾರಣೆ ಮಾಡಿದಾಗ ಸತ್ಯಾಂಶ ಹೊರಬಂದ್ರೆ ಮೂವರನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.4 ರಂದು ಹಾಜರುಪಡಿಸಿ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಾಣಲಿದೆ ಎನ್ನಲಾಗಿದೆ.
- Advertisement -


