- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿಯ ಮುಖ್ಯಸ್ಥ ಬೆಳ್ತಂಗಡಿಯ ಹೊಸ ಎಸ್.ಐ.ಟಿ ಕಚೇರಿಗೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಹೊಸ ಕಟ್ಟಡದಲ್ಲಿ ಎಸ್.ಐ.ಟಿ ಕಚೇರಿ ಮಾಡಲಾಗಿದ್ದು. ಕಚೇರಿಯಲ್ಲಿ ಪರಿಶೀಲನೆ ಮಾಡಲು ಮಂಗಳೂರಿನಿಂದ ನೇರವಾಗಿ ಬೆಳ್ತಂಗಡಿಗೆ ಜುಲೈ 27 ರಂದು ಸಂಜೆ 6 ಗಂಟೆಗೆ ಆಗಮಿಸಿ ಪರಿಶೀಲನೆ ಮಾಡಿದರು.ಡಾ.ಪ್ರಣವ್ ಮೊಹಾಂತಿ ಅವರಿಗೆ ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಹಾಗೂ ಇತರ ಅಧಿಕಾರಿಗಳು ಸಾಥ್ ನೀಡಿದರು.
- Advertisement -


