Wednesday, June 3, 2026
Homeಕರಾವಳಿಬೆಳ್ತಂಗಡಿ : ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

ಬೆಳ್ತಂಗಡಿ : ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

- Advertisement -
- Advertisement -

ಬೆಳ್ತಂಗಡಿ : ನೇತ್ರಾವತಿ ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಜುಲೈ 30 ರಂದು ಸಂಜೆ 4:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ,ಐಪಿಎಸ್ ಅನುಚೇತ್, ಎಸ್ಪಿ ಸಿ.ಎ.ಸೈಮನ್ ಭೇಟಿ ನೀಡಿದ್ದಾರೆ‌.

ಗುರುತಿಸಿದ ನಾಲ್ಕನೇ ಜಾಗದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!