- Advertisement -
![]()
- Advertisement -
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ ಗೌಡರನ್ನು ಖುದ್ದು ವಿಚಾರಣೆ ಮಾಡಿ ರಾತ್ರಿ 11 ಗಂಟೆಗೆ ವಾಪಸ್ ಮಂಗಳೂರಿಗೆ ತೆರಳಿದ್ದಾರೆ
- Advertisement -


