Thursday, June 4, 2026
Homeಕರಾವಳಿಉಡುಪಿಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

- Advertisement -
- Advertisement -

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಸಹಸ್ರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಬಂದ ಪ್ರಸಾದ್ ರಾಜ್ ಕಾಂಚನ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

- Advertisement -

Latest News

error: Content is protected !!