- Advertisement -
![]()
- Advertisement -
ಕಾಂತಾರ ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಇಡೀ ಥಿಯೇಟರ್ ಬುಕ್ ಮಾಡಿದ್ದು, ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ಸಿನಿಮಾ ತೋರಿಸಲಿದ್ದಾರೆ.
ಒಟ್ಟು 197 ಟಿಕೆಟ್‌ಗೆ ಪ್ರತಾಪ್ ಸಿಂಹ 68,920 ರೂ ಪಾವತಿಸಿ ಥಿಯೇಟರ್ ಬುಕ್ ಮಾಡಿದ್ದಾರೆ. ಮೈಸೂರಿನ ಬಿಜೆಪಿ ಕಾರ್ಯಕರ್ತರಿಗಾಗಿ ಮೈಸೂರಿನ ಡಿಆರ್‌ಸಿ ಥಿಯೇಟರ್‌ನಲ್ಲಿ ಕಾಂತಾರ 1 ಟಿಕೆಟ್ ಬುಕ್ ಮಾಡಿದ್ದಾರೆ.
ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ, ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ಸಿನಿಮಾ ನೋಡೋಣ. ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ ಎಂದು ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.
- Advertisement -


