Sunday, May 5, 2024
Homeತಾಜಾ ಸುದ್ದಿಮುಸ್ಲಿಂರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ; ಯಜಮಾನಿ ಯಾರೆಂದು 2 ಸಾವಿರ ರೂಪಾಯಿ ನೀಡ್ತಾರೆ ಎಂದು...

ಮುಸ್ಲಿಂರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ; ಯಜಮಾನಿ ಯಾರೆಂದು 2 ಸಾವಿರ ರೂಪಾಯಿ ನೀಡ್ತಾರೆ ಎಂದು ಪ್ರತಾಪ್ ಸಿಂಹ ವ್ಯಂಗ್ಯ

spot_img
- Advertisement -
- Advertisement -

ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ . ಮುಸ್ಲಿಂರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ.ಆ ಪೈಕಿ ಯಾರು ಯಜಮಾನಿಯಾಗುತ್ತಾರೆ? ಯಾರಿಗೆ 2,000 ರೂ. ನೀಡಲಾಗುತ್ತದೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ಕಾಂಗ್ರೆಸ್‌ನವರು ಎದೆ ಬಡಿದುಕೊಂಡು ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ವಿದ್ಯುತ್ ಎಲ್ಲರಿಗೂ ಉಚಿತ ಅಂದಿದ್ದರು. ಕೆಎಸ್​​​ಆರ್​​ಟಿಸಿ ಅಧಿಕಾರಿಗಳಿಗೆ ಇನ್ನೂ ಮಾಹಿತಿ ಕೊಟ್ಟಿಲ್ಲ ಎಂದು ಟೀಕಿಸಿದ್ದಾರೆ.

- Advertisement -
spot_img

Latest News

error: Content is protected !!