Thursday, June 4, 2026
Homeಕರಾವಳಿವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ‌ ಸ್ವೀಕರಿಸಿದ ಪ್ರತಾಪ್‌ ಸಿಂಹ ನಾಯಕ್

ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ‌ ಸ್ವೀಕರಿಸಿದ ಪ್ರತಾಪ್‌ ಸಿಂಹ ನಾಯಕ್

- Advertisement -
- Advertisement -

ಬೆಳ್ತಂಗಡಿ:ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ಇಂದು ಅಧಿಕೃತ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಪ್ರಮಾಣ ವಚನ ಭೋದಿಸಿದರು.

ಈ ಸಂದರ್ಭದಲ್ಲಿ ಪ್ರತಾಪಸಿಂಹ ನಾಯಕ್ ಸಹೋದರ ನರಸಿಂಹ ನಾಯಕ್ ಜೊತೆಗಿದ್ದರು.

- Advertisement -

Latest News

error: Content is protected !!