Wednesday, June 3, 2026
Homeಕರಾವಳಿಉಡುಪಿಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ನಿವಾಸಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ

ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ನಿವಾಸಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ

- Advertisement -
- Advertisement -

ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ನಿವಾಸಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಮೊನ್ನೆ ಸುನಿಲ್ ಕುಮಾರ್ ಅವರ ತಂದೆ ವಾಸುದೇವ್ ಅವರು ನಿಧನರಾಗಿದ್ದರು. ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಿ, ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಿದರು. ಇದೇ ಸಂದರ್ಭದಲ್ಲಿ  ವಿಕಾಸ್ ಪುತ್ತೂರು ರವರು ಉಪಸ್ಥಿತರಿದ್ದರು

- Advertisement -

Latest News

error: Content is protected !!