Monday, June 29, 2026
Homeಕರಾವಳಿಮಂಗಳೂರು : ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ:ಬಂಟ್ವಾಳ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್...

ಮಂಗಳೂರು : ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ:ಬಂಟ್ವಾಳ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

- Advertisement -
- Advertisement -

ಮಂಗಳೂರು : ಕರ್ನಾಟಕದ ಒಟ್ಟು 40 ಜನ ಡಿವೈಎಸ್ಪಿ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿ ನ.17 ರಂದು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ ಪ್ರಸಾದ್ ಎಸ್ ಇವರನ್ನು ಬಂಟ್ವಾಳ ಡಿವೈಎಸ್ಪಿ ಅಗಿ ಪೊಲೀಸ್ ಇಲಾಖೆ ನೇಮಕ ಮಾಡಿದೆ.

- Advertisement -

Latest News

error: Content is protected !!