Thursday, June 4, 2026
Homeತಾಜಾ ಸುದ್ದಿಮಂಗಳೂರು: ಟ್ರೋಲ್‌ ಮೂಲಕ ತೇಜೋವಧೆ ಮಾಡಿದ್ದಕ್ಕೆ ಕಮಿಷನರ್‌ಗೆ ಪ್ರತಿಭಾ ಕುಳಾಯಿ ದೂರು

ಮಂಗಳೂರು: ಟ್ರೋಲ್‌ ಮೂಲಕ ತೇಜೋವಧೆ ಮಾಡಿದ್ದಕ್ಕೆ ಕಮಿಷನರ್‌ಗೆ ಪ್ರತಿಭಾ ಕುಳಾಯಿ ದೂರು

- Advertisement -
- Advertisement -

ಮಂಗಳೂರು: ಸುರತ್ಕಲ್‌ ಟೋಲ್‌ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡಲಾಗಿತ್ತು. ಆಕ್ಷೇಪಾರ್ಹ ಪೋಸ್ಟ್‌ಗಳ ಮೂಲಕ ತೇಜೋವಧೆ ಮಾಡಿದ ಆರೋಪ ವ್ಯಕ್ತವಾಗಿದ್ದು, ಪ್ರತಿಭಾ ಮಂಗಳೂರು ಪೊಲೀಸ್ ‌ಕಮಿಷನರ್ ಶಶಿಕುಮಾರ್ ‌ಗೆ ದೂರು ನೀಡಿದ್ದಾರೆ.

ಟ್ರೋಲ್‌ ವೀಡಿಯೋಗೆ ಕೆಲವರು ಕೆಟ್ಟದಾಗಿ ಕಮೆಂಟ್‌ ಮಾಡಿದ್ದು, ಅವರ ವಿರುದ್ದ ಪ್ರತಿಭಾ ಅಸಮಾಧಾನ ವ್ಯಕ್ತಪಡಿಸಿದ್ದು ದೂರು ನೀಡಿದ್ದಾರೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!