Wednesday, June 24, 2026
Homeಕರಾವಳಿಮಂಗಳೂರುವೇಣೂರು-ಪೆರ್ಮುಡ  ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್ ನೇಮಕ

ವೇಣೂರು-ಪೆರ್ಮುಡ  ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್ ನೇಮಕ

- Advertisement -
- Advertisement -

ಬೆಳ್ತಂಗಡಿ: 33 ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ   ಸೂರ್ಯ-ಚಂದ್ರ ಜೋಡುಕರೆ ಕಂಬಳವು 21.03.2026ನೇ ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್, ಹಳ್ಳಿಮನೆ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ,ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷರಾದ ಶೇಖ‌ರ್ ಕುಕ್ಕೇಡಿ, ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು

- Advertisement -

Latest News

error: Content is protected !!