Saturday, June 6, 2026
Homeಕ್ರೀಡೆಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 11ನೇ ಪದಕ: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ !

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 11ನೇ ಪದಕ: ಹೈಜಂಪ್ ನಲ್ಲಿ ಬೆಳ್ಳಿ ಗೆದ್ದ ಪ್ರವೀಣ್ ಕುಮಾರ್ !

- Advertisement -
- Advertisement -

ಟೋಕಿಯೋ: ಜಪಾನ್‌ನಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಪ್ರವೀಣ್ ಕುಮಾರ್ ಬೆಳ್ಳಿ ಪದಕಕ್ಕೆ ಕೊರಳೊಡ್ಡುವ ಮೂಲಕ ಭಾರತಕ್ಕೆ 11 ನೇ ಪದಕವನ್ನು ತಂದು ಕೊಟ್ಟಿದ್ದಾರೆ.



ಇದೇ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ 18 ವರ್ಷದ ಪ್ರವೀಣ್ ಕುಮಾರ್, 2.07 ಮೀಟರ್ ಎತ್ತರಕ್ಕೆ ಜಿಗಿದು ನೂತನ ಏಷ್ಯಾ ದಾಖಲೆ ಬರೆದರು.

ಭಾರತ ಇದುವರೆಗೆ ಎರಡು ಚಿನ್ನ, ಆರು ಬೆಳ್ಳಿ ಮತ್ತು ಮೂರು ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ಸದ್ಯ ಪದಕ ಪಟ್ಟಿಯಲ್ಲಿ 36ನೇ ಸಾಧನೆಯಲ್ಲಿದೆ.

- Advertisement -

Latest News

error: Content is protected !!