Thursday, June 4, 2026
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಸುಳ್ಯದ ಜಟ್ಟಿಪಳ್ಳ‌ ನಿವಾಸಿ ಕಬೀರ್(33) ಬಂಧಿತ ಆರೋಪಿ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಪ್ರವೀಣ್ ಕೊಲೆಯಲ್ಲಿ ಈತನ ಪಾತ್ರವೇನು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

- Advertisement -

Latest News

error: Content is protected !!