Sunday, June 7, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು  ಪೊಲೀಸ್ ಕಸ್ಟಡಿಗೆ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು  ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಸುಳ್ಯ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬೆಳ್ಳಾರೆಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.

ಗುರುವಾರ ಬಂಧಿತರಾದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಹಾಗು ಬಶೀರ್ ಎಂಬುವರನ್ನು ಕರೆತಂದು, ಬೆಳ್ಳಾರೆಯಲ್ಲಿ ಹತ್ಯೆ ನಡೆದ ಸ್ಥಳ ಮತ್ತಿತರ ತನಿಖೆ ಪೂರಕ ಸ್ಥಳಗಳಿಗೆ ಕರೆದೊಯ್ಯಲಾಯಿತು.

ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಸುಳ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆ.16ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

- Advertisement -

Latest News

error: Content is protected !!