Saturday, June 6, 2026
Homeಕರಾವಳಿಉಡುಪಿಉಡುಪಿ: ಪ್ರವೀಣ್ ಹತ್ಯೆ ಪ್ರಕರಣ: ಎನ್‌ಐಎ ಸಮಗ್ರ ತನಿಖೆ ನಡೆಸುತ್ತಿದೆ: ಶೋಭಾ ಕರಂದ್ಲಾಜೆ

ಉಡುಪಿ: ಪ್ರವೀಣ್ ಹತ್ಯೆ ಪ್ರಕರಣ: ಎನ್‌ಐಎ ಸಮಗ್ರ ತನಿಖೆ ನಡೆಸುತ್ತಿದೆ: ಶೋಭಾ ಕರಂದ್ಲಾಜೆ

- Advertisement -
- Advertisement -

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಎನ್ ಐ ಎ ಸಮಗ್ರ ತನಿಖೆ ನಡೆಸುತ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರವೀಣ್‌ ನೆಟ್ಟಾರು ಹಂತಕರಿಗೆ ಕಠಿಣ ಶಿಕ್ಷೆ ಆಗ್ಬೇಕು ಅಂತ ಗೃಹ ಸಚಿವರ ಬಳಿಯೂ ಮನವಿ ಮಾಡಿದ್ದೆ. ಅಮಿತ್‌ ಶಾ ಕೂಡಾ ನನ್ನ ಮನವಿಗೆ ಸ್ಪಂದಿಸಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಕೆ ನಡೆಯುತ್ತಿದೆ ಎಂದಿದ್ದಾರೆ.

- Advertisement -

Latest News

error: Content is protected !!