Friday, May 3, 2024
Homeಕರಾವಳಿ3 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರನ್ನು ಟೀಕಿಸಿ ಪ್ರವೀಣ್ ನೆಟ್ಟಾರು ಮಾಡಿದ್ದ ಟ್ವೀಟ್ ವೈರಲ್

3 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರನ್ನು ಟೀಕಿಸಿ ಪ್ರವೀಣ್ ನೆಟ್ಟಾರು ಮಾಡಿದ್ದ ಟ್ವೀಟ್ ವೈರಲ್

spot_img
- Advertisement -
- Advertisement -

ಮಂಗಳೂರು: 3 ವರ್ಷಗಳ ಹಿಂದೆ ಸಿದ್ದರಾಮಯ್ಯ ಅವರನ್ನು ಟೀಕಿಸಿ ಪ್ರವೀಣ್ ನೆಟ್ಟಾರು ಅವರು ಮಾಡಿದ್ದ ಟ್ವೀಟ್ ಇದೀಗ ವೈರಲ್ ಆಗಿದೆ.ಸಿದ್ದರಾಮಯ್ಯ ಅವರು 2020ರ ಅಕ್ಟೋಬರ್ 22ರಂದು ನಳೀನ್ ಕುಮಾರ್ ಕಟೀಲ್ ಅವರ ವಿರುದ್ಧ ಟ್ವೀಟ್ ಮಾಡಿದ್ದರು.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳೀನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. ಅಂತಾ ಟ್ವಿಟ್‌ ಮಾಡಿದ್ದರು.

ಅದಕ್ಕೆ ಪ್ರವೀಣ್‌ ನೆಟ್ಟಾರು, `ಹಂದಿಗೆ ಸ್ನಾನ ಮಾಡಿಸೋದು ಮತ್ತು ಈ ಸಿದ್ದರಾಮಯ್ಯ ಎಂಬ ಕ್ರೂರಿಗೆ ಬುದ್ಧಿ ಹೇಳೋದು ಎರಡೂ ಒಂದೇ…. ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಮಾತನಾಡುವ ಮೊದಲು ನಿನ್ನ ಯೋಗ್ಯತೆ ಏನು ಎಂದು ತಿಳ್ಕೊಳ್ಳೋ ಅಂಡೆಪಿರ್ಕಿ ಸಿದ್ದರಾಮ’ ಎಂದು ವ್ಯಂಗ್ಯವಾಡಿದ್ದರು. 3 ವರ್ಷಗಳ ಹಿಂದೆ ಮಾಡಿದ್ದ ಈ ಟ್ವೀಟ್ ಈಗ ವೈರಲ್ ಆಗಿದೆ.

- Advertisement -
spot_img

Latest News

error: Content is protected !!