Saturday, June 6, 2026
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಲೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಲೆಗೆ ಸಂಚು ರೂಪಿಸಿದ್ದ ಇಬ್ಬರ ಬಂಧನ

- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ.

ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆಯ ಪಲ್ಲಮಜಲು ನಿವಾಸಿಗಳಾದ ಸದ್ದಾಂ‌ (32) ಮತ್ತು ಹ್ಯಾರಿಸ್ (42) ಬಂಧಿತ ಆರೋಪಿಗಳು. ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!