Friday, May 3, 2024
Homeಕರಾವಳಿಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

spot_img
- Advertisement -
- Advertisement -

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ.

240 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!