Tuesday, May 14, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

spot_img
- Advertisement -
- Advertisement -

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿದ್ದಾರೆಂಬ ಬಗ್ಗೆ ಮಾಹಿತಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕರೆತರಲು ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಸೌದಿಯಲ್ಲಿರುವ ಮೊಹಮ್ಮದ್ ಶರೀಫ್​, ಕೆ.ಎ.ಮಸೂದ್​ ಎಂಬ ಇಬ್ಬರು ಪ್ರಮುಖ ಆರೋಪಿಗಳನ್ನು ಸೆರೆಹಿಡಿಯಲು ಎನ್‌ಐಎ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆಗಿಳಿದಿದ್ದಾರೆ. ಆರೋಪಿಗಳು ಸೌದಿಯಲ್ಲಿ ಸೈಟ್‌ ಖರೀದಿಸಿರುವ ಬಗ್ಗೆಯೂ ಮಾಹಿತಿ ತಿಳಿದುಬಂದಿದೆ. ಪ್ರಕರಣದ ತನಿಖೆ ಇದೀಗ ಇನ್ನಷ್ಟೂ ಚುರುಕುಗೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

- Advertisement -
spot_img

Latest News

error: Content is protected !!