Thursday, April 18, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯದಲ್ಲಿರುವ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯದಲ್ಲಿರುವ ಪಿಎಫ್ಐ ಕಚೇರಿ ಎನ್ಐಎ ವಶಕ್ಕೆ

spot_img
- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲು ಸಭೆ ನಡೆಸಿದ್ದ ಸುಳ್ಯದ ಪಿಎಫ್ಐ ಕಚೇರಿಯನ್ನು ಎನ್ಐಎ ವಶಕ್ಕೆ ಪಡೆದಿದೆ.

ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಈ ಕಚೇರಿಯನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗಿತ್ತು ಎಂಬುದನ್ನ ಖಚಿತಪಡಿಸಿಕೊಂಡ ಎನ್‌ಐಎ ತನ್ನ ವಶಕ್ಕೆ ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!