Saturday, June 6, 2026
Homeಕರಾವಳಿಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ಮತ್ತಿಬ್ಬರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದು ಸ್ಫೋಟಕ ಮಾಹಿತಿಗಳನ್ನು ಬಯಲಿಗೆಳೆಯುತ್ತಿದೆ.

ಪ್ರವೀಣ್‌ ಹತ್ಯೆ ಕೇಸ್‌ನಲ್ಲಿ ಈಗಾಗಲೇ 21 ಅರೋಪಿಗಳನ್ನು ಅರೆಸ್ಟ್ ಮಾಡಿ, ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಇದೀಗ ಇನ್ನಿಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ಆರೋಪಿಗಳಾದ ತುಫೈಲ್ ಎಂ ಹೆಚ್ ಮತ್ತು ಮಹಮ್ಮದ್ ಜಬೀರ್ ವಿರುದ್ದ ಚಾರ್ಜ್​ರ್ಶೀಟ್​ನ್ನು ಸಲ್ಲಿಸಿದೆ.

- Advertisement -

Latest News

error: Content is protected !!